ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನೀರುಪಾಲು - Mahanayaka

ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನೀರುಪಾಲು

kaife
20/08/2022


Provided by

ಮಂಗಳೂರು: ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನೀರುಪಾಲಾಗಿರುವ ಘಟನೆ ಮಂಗಳೂರು ನಗರದ ಹೊರವಲಯದ ತಣ್ಣೀರುಬಾವಿ ಬೀಚ್ ನಲ್ಲಿ ನಡೆದಿದೆ.

ಮೃತ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು ಬಂದಿದೆ.

ಮುಹಮ್ಮದ್ ಕೈಫ್ ಮನೆಯ ಸಮೀಪದ ತಣ್ಣೀರುಬಾವಿ ಕಡಲಿನಲ್ಲಿ ಸ್ನಾನಕ್ಕೆಂದು ಹೋಗಿದ್ದು, ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ‌.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ