ಮಂಡ್ಯದಲ್ಲಿ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಗೆ ಮರಣದಂಡನೆಯಾಗಬೇಕು: ಶೋಭಾ ಕರಂದ್ಲಾಜೆ
15/10/2022
ಉಡುಪಿ: ಮಂಡ್ಯದಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದರು.
ನಿರ್ಭಯ ಪ್ರಕರಣದ ನಂತರ ದೇಶದಲ್ಲಿ ಬಲವಾದ ಕಾನೂನು ಇದೆ. ಆ ಕಾನೂನು ಕರ್ನಾಟಕ ರಾಜ್ಯದಲ್ಲೂ ಜಾರಿಯಾಗಬೇಕು. ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದರು.
ಅಪ್ರಾಪ್ತ ಬಾಲಕಿ ಅತ್ಯಾಚಾರಕ್ಕೆ ಮರಣದಂಡನೆ ಎಂದು ಸಂಸತ್ ನಲ್ಲಿ ಜಾರಿಯಾಗಿದೆ. ಪುಸಲಾಯಿಸಿ ಅತ್ಯಾಚಾರ ಮಾಡಿ ಕೊಲೆಗೈದ ಶಿಕ್ಷಕನಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಅವರು ಒತ್ತಾಯಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























