ಅಂಬೇಡ್ಕರ್ ಪರಿನಿಬ್ಬಾಣದ ಅಂಗವಾಗಿ ದಲಿತ್ ಸೇವಾ ಸಮಿತಿಯಿಂದ  ಬಡ ಕುಟುಂಬಕ್ಕೆ ನೆರವು - Mahanayaka

ಅಂಬೇಡ್ಕರ್ ಪರಿನಿಬ್ಬಾಣದ ಅಂಗವಾಗಿ ದಲಿತ್ ಸೇವಾ ಸಮಿತಿಯಿಂದ  ಬಡ ಕುಟುಂಬಕ್ಕೆ ನೆರವು

dalith seva samithi
07/12/2022


Provided by

ವಿಟ್ಲ: ಡಾ.ಬಿ.ಆರ್.ಅಂಬೇಡ್ಕರ್ ರವರ ಪರಿನಿಬ್ಬಾಣದ ಅಂಗವಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬವೊಂದಕ್ಕೆ ದಲಿತ್ ಸೇವಾ ಸಮಿತಿ ವತಿಯಿಂದ  ನೆರವು ನೀಡಲಾಯಿತು.

ವಿಟ್ಲ ಕಸಬ ಗ್ರಾಮದ ಬಡ ಕುಟುಂಬದವರಾದ ತುಕ್ರ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಚಿಕಿತ್ಸಾ ವೆಚ್ಚಕ್ಕೆ 3 ಸಾವಿರ ರೂಪಾಯಿ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಮತ್ತು ಅವರ ಪತ್ನಿ ಬಿ.ಕೆ. ಪ್ರೇಮ, ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಯು. ವಿಟ್ಲ ಮತ್ತು ಗಣೇಶ್ ಸೀಗೆಬಲ್ಲೆ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ