ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯ ಬಂಧನ - Mahanayaka
11:55 PM Thursday 16 - October 2025

ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯ ಬಂಧನ

ganja
16/12/2022

ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ‌ ಪೊಲೀಸರು ಬಂಧಿಸಿದ್ದಾರೆ.


Provided by

ಹಂಡುಗುಳಿ‌ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ‌ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು ಮಾಡಿದ್ದ ಆರೋಪಿ ಹೆಚ್.ಎ.ಸುರೇಶ್ ಎಂಬುವವರನ್ನು ಅಬಕಾರಿ‌ ಪೊಲೀಸರು ಬಂಧಿಸಿ  ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕರಾದ ಅಪೂರ್ವ ಎ.ಆರ್., ಮೂಡಿಗೆರೆ ಎಸಿಎಫ್ ರಾಜೇಶ್ ನಾಯಕ್, ಅಬಕಾರಿ ಪೇದೆ ರಮೇಶ ತುಳಜನ್ನವರ, ತೀರ್ಥೇಶ್ ಬಿ.ಕೆ., ವಾಹನ ಚಾಲಕ ಸತೀಶ್ ಕುಮಾರ್ ಇದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ