ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ ಆಟೋ ಚಾಲಕನ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಜಿಲ್ಲಾಡಳಿತ ಪತ್ರ - Mahanayaka

ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ ಆಟೋ ಚಾಲಕನ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಜಿಲ್ಲಾಡಳಿತ ಪತ್ರ

mangalore
22/12/2022

ಕಳೆದ ತಿಂಗಳು ಮಂಗಳೂರು ನಗರದ ನಾಗುರಿಯಲ್ಲಿ ನಡೆದ ಕುಕ್ಕರ್ ಸ್ಫೋಟದ ಗಾಯಾಳು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರ ಚಿಕಿತ್ಸಾ ‌ವೆಚ್ಚ ಭರಿಸುವುದಾಗಿ‌ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ‌ಮುಖ್ಯಸ್ಥರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ರ ಬರೆದಿದೆ.

ಸಂತ್ರಸ್ತ ಕುಟುಂಬದಿಂದ ಯಾವುದೇ ವೆಚ್ಚವನ್ನು ಭರಿಸಲು ಒತ್ತಡ ಹಾಕದೇ ಅವರಿಗೆ ಸೂಕ್ತವಾದ ಚಿಕಿತ್ಸೆಯನ್ನು ಮುಂದುವರಿಸುವಂತೆ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ರದ ಮೂಲಕ ಮನವಿ ಮಾಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ