ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ವಿಕ್ರಮ್ ಅಮಾತೆ - Mahanayaka
10:46 PM Wednesday 15 - October 2025

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ವಿಕ್ರಮ್ ಅಮಾತೆ

vikram amate
01/02/2023

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ವಿಕ್ರಮ್ ಅಮಾತೆ ನೇಮಕ ಮಾಡಿ ರಾಜ್ಯ ಸರಕಾರ  ಆದೇಶ ಹೊರಡಿಸಿದೆ.


Provided by

ಈ ಹಿಂದಿನ ಜಿಲ್ಲಾ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ಅವರಿಗೆ ವರ್ಗಾವಣೆಯಾಗಿದ್ದು, ಇವರಿಗೆ ಗುಪ್ತಚರ ಇಲಾಖೆಯ ಎಸ್ಪಿಯಾಗಿ ನಿಯುಕ್ತಿಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ