ಚಾಮರಾಜನಗರ: ಪಿಯು ಪರೀಕ್ಷೆ ಆರಂಭ- 6630 ವಿದ್ಯಾರ್ಥಿಗಳು, 17 ಕೇಂದ್ರಗಳಲ್ಲಿ ಎಕ್ಸಾಂ ಆರಂಭ - Mahanayaka
10:28 AM Saturday 15 - August 2026

ಚಾಮರಾಜನಗರ: ಪಿಯು ಪರೀಕ್ಷೆ ಆರಂಭ– 6630 ವಿದ್ಯಾರ್ಥಿಗಳು, 17 ಕೇಂದ್ರಗಳಲ್ಲಿ ಎಕ್ಸಾಂ ಆರಂಭ

exam
09/03/2023

ಚಾಮರಾಜನಗರ: 2022–23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ಜಿಲ್ಲೆಯ 17 ಕೇಂದ್ರಗಳಲ್ಲಿ ಪರೀಕ್ಷೆ ಆರಂಭವಾಗಿದೆ.

ಜಿಲ್ಲೆಯಲ್ಲಿ 24 ಸರ್ಕಾರಿ, ಏಳು ಅನುದಾನಿತ ಮತ್ತು 29 ಖಾಸಗಿ ಪಿಯು ಕಾಲೇಜುಗಳಿವೆ. ಈ ಸಾಲಿನಲ್ಲಿ 6,630 ವಿದ್ಯಾರ್ಥಿಗಳಿದ್ದಾರೆ. ಕಲಾ ವಿಭಾಗದಲ್ಲಿ 2,531, ವಾಣಿಜ್ಯ ವಿಭಾಗದಲ್ಲಿ 2,377 ಹಾಗೂ ವಿಜ್ಞಾನ ವಿಭಾಗದಲ್ಲಿ 1,722 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ