ಪಿಯುಸಿ ಪರೀಕ್ಷೆ: ಉಡುಪಿಯಲ್ಲಿ 91 ವಿದ್ಯಾರ್ಥಿಗಳು ಗೈರು

09/03/2023
ಉಡುಪಿ ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆ 91 ಮಂದಿ ಗೈರು ಹಾಜರಾಗಿದ್ದಾರೆ
ಇಂದು ನಡೆದ ಕನ್ನಡ ಪರೀಕ್ಷೆಗೆ ಒಟ್ಟು 8833 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು ಅದರಲ್ಲಿ 8742 ಮಕ್ಕಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.
ಉಳಿದ 91 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw