ಕಾಪು: ಬಿಜೆಪಿ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್ ಗೆ ಚಾಲನೆ ನೀಡಿದ ಅಣ್ಣಾಮಲೈ

ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಶ್ರೀ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಲಾಲಾಜಿ ಮೆಂಡನ್ ಅವರೊಂದಿಗೆ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಪು ಮತಕ್ಷೇತ್ರದಲ್ಲಿ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷರಾದ ನಯನಾ ಗಣೇಶ್, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಉದ್ಯಮಿಗಳಾದ ಕೆ. ಪ್ರಕಾಶ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw