ಮಂಗಳೂರಿನಲ್ಲಿ ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ಜೆ.ಆರ್.ಲೋಬೊ, ವೇದವ್ಯಾಸ ಕಾಮತ್ - Mahanayaka

ಮಂಗಳೂರಿನಲ್ಲಿ ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ಜೆ.ಆರ್.ಲೋಬೊ, ವೇದವ್ಯಾಸ ಕಾಮತ್

j r lobo vedavyas kamath
10/05/2023


Provided by

ಮಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ವಿವಿಧ ಪಕ್ಷಗಳ ನಾಯಕರು ಹಾಗೂ ಅಭ್ಯರ್ಥಿಗಳು ಇಂದು ಮತಚಲಾಯಿಸಿದರು.

ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಬೆಳಗ್ಗೆ  ಆರಂಭವಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಂಗಳೂರಲ್ಲಿ ಮತ ಚಲಾಯಿಸಿದರು.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಗರದ ಬೆಂದೂರ್‌ ನ ಸಂತ ಸಬೆಸ್ಟಿಯನ್ ಹಿ.ಪ್ರಾ.ಶಾಲೆಯಲ್ಲಿ ಮತದಾನ ಮಾಡಿದರು. ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಕೂಡ ಮತಚಲಾಯಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ