ರಿಲ್ಯಾಕ್ಸ್ ಮೂಡ್ ಗೆ ಜಾರಿದ ಕುಮಾರಸ್ವಾಮಿ: ಸಿಂಗಾಪೂರಕ್ಕೆ ಪ್ರಯಾಣ
11/05/2023
ಬೆಂಗಳೂರು : ಇಷ್ಟು ದಿನಗಳ ಕಾಲ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತಪ್ರಚಾರದಲ್ಲಿ ಬ್ಯುಸಿಯಾಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರಿಲ್ಯಾಕ್ಸ್ ಮೂಡ್ಗೆ ಜಾರಿದ್ದು,ವಿಶ್ರಾಂತಿಗಾಗಿ ಹೆಚ್ಡಿಕೆ ಸಿಂಗಾಪುರಕ್ಕೆ ತೆರಳಿದ್ದಾರೆ.
ಶನಿವಾರ ಮೇ 13ರಂದು ಚುನಾವಣಾ ಫಲಿತಾಂಶದ ದಿನದಂದು ಹೆಚ್ಡಿ ಕುಮಾರಸ್ವಾಮಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ .
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























