ಉಡುಪಿ ಜಿಲ್ಲಾಡಳಿತದಿಂದ ಮತ ಏಣಿಕೆಗೆ ಸಿದ್ದತೆ
11/05/2023
ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆ ಪ್ರಕ್ರಿಯೆ 13 ರಂದು ನಡೆಯಲಿದ್ದು, ಜಿಲ್ಲೆಯಲ್ಲಿನ ಒಟ್ಟು 5 ವಿಧಾನಸಭಾ ಕ್ಷೇತ್ರಗಳ ಮತಎಣಿಕೆಯು ಉಡುಪಿಯ ಸೈಂಟ್ ಸಿಸಿಲಿ ಶಾಲೆಯಲ್ಲಿ ನಡೆಯಲಿದೆ.
ಮತಎಣಿಕೆ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು ಸಿ.ಐ..ಎಸ್.ಎಫ್ ತುಕಡಿಯಿಂದ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಭದ್ರತೆ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























