ಹಿಂದೂತ್ವ ನಾಯಕ ಅರುಣ್ ಪುತ್ತಿಲಗೆ ಸತತ ಮುನ್ನಡೆ - Mahanayaka
9:15 AM Wednesday 10 - September 2025

ಹಿಂದೂತ್ವ ನಾಯಕ ಅರುಣ್ ಪುತ್ತಿಲಗೆ ಸತತ ಮುನ್ನಡೆ

arun puttila
13/05/2023

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂತ್ವ ನಾಯಕ ಅರುಣ್ ಪುತ್ತಿಲ ಸತತ ಮುನ್ನಡೆ ಸಾಧಿಸುತ್ತಿದ್ದು, ಬಿಜೆಪಿ ಅಭ್ಯರ್ಥಿ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಹಾಗೂ ಅರುಣ್ ಪುತ್ತಿಲ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ.


Provided by

ಅರುಣ್ ಪುತ್ತಿಲ 32226 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ ನ ಅಶೋಕ್ ರೈ 31670 ಮತಗಳನ್ನು ಪಡೆದುಕೊಂಡಿದ್ದಾರೆ.  ಬಿಜೆಪಿಯ ಆಶಾ 20126 ಮತಗಳನ್ನು ಪಡೆದುಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ