9 ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಗೆಲುವು - Mahanayaka

9 ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಗೆಲುವು

jds congress
13/05/2023

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು 22 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ, ಕಾಂಗ್ರೆಸ್ 15 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನ ಕಣಕ್ಕಿಳಿಸಿತ್ತು. ಅದರಲ್ಲಿ 09 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸದ್ಯ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಒಬ್ಬರಿಗೂ ಟಿಕೆಟ್ ನೀಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಮತ್ತು ಗೆದ್ದವರ ವಿವರ ಇಲ್ಲಿದೆ.

ಕಾಂಗ್ರೆಸ್ ಟಿಕೆಟ್ ಪಡೆದ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳು

ಗುಲ್ಬರ್ಗ ಉತ್ತರ: ಕನೀಜ್ ಫಾತಿಮಾ – ಗೆಲುವು

ಬೀದರ್‌: ರಹೀಮ್ ಖಾನ್ – ಗೆಲುವು

ಶಿವಾಜಿನಗರ: ರಿಜ್ವಾನ್ ಅರ್ಷದ್ – ಗೆಲುವು

ಶಾಂತಿನಗರ: ಎನ್‌.ಎ. ಹ್ಯಾರಿಸ್‌ – ಗೆಲುವು

ಚಾಮರಾಜಪೇಟೆ: ಜಮೀರ್‌ ಅಹಮದ್ ಖಾನ್‌ – ಗೆಲುವು

ರಾಮನಗರ: ಇಕ್ಬಾಲ್ ಹುಸೇನ್‌ ಎಚ್‌.ಎ. – ಗೆಲುವು

ಮಂಗಳೂರು: ಯು.ಟಿ. ಖಾದರ್‌ – ಗೆಲುವು

ನರಸಿಂಹರಾಜ: ತನ್ವೀರ್ ಸೇಠ್‌ – ಗೆಲುವು

ಬೆಳಗಾವಿ ಉತ್ತರ: ಆಸಿಫ್ ಸೇಟ್ – ಗೆಲುವು

ಶಿಗ್ಗಾಂವಿ: ಯಾಸೀರ್ ಅಹ್ಮದ್ ​ಖಾನ್​ ಪಠಾಣ್ – ಸೋಲು

ಮಂಗಳೂರು ನಗರ ಉತ್ತರ: ಇನಾಯತ್ ಅಲಿ – ಸೋಲು

ಬಿಜಾಪುರ ನಗರ: ಅಬ್ದುಲ್ ಹಮೀದ್ ಮುಶ್ರೀಫ್ – ಸೋಲು

ರಾಯಚೂರು ನಗರ; ಮೊಹಮ್ಮದ್ ಶಾಲಂ – ಸೋಲು

ಗಂಗಾವತಿ: ಇಕ್ಬಾಲ್ ಅನ್ಸಾರಿ – ಸೋಲು

ತುಮಕೂರು ನಗರ: ಇಕ್ಬಾಲ್ ಅಹಮದ್ – ಸೋಲು

ಜೆಡಿಎಸ್ ಟಿಕೆಟ್ ಪಡೆದ ಮುಸ್ಲಿಂ ಅಭ್ಯರ್ಥಿಗಳ ಪಟ್ಟಿ ; ಎಲ್ಲರೂ ಸೋಲು ಕಂಡಿದ್ದಾರೆ

ಖಾನಾಪುರ: ನಾಸೀರ್ ಬಾಪುಲಸಾಬ್ ಭಗವಾನ್

ಜಮಖಂಡಿ: ಯಾಕೂಬ್‌ ಬಾಬಾಲಾಲ್‌ ಕಪಡೇವಾಲ್

ಬೀಳಗಿ: ರುಕ್ಮುದ್ದೀನ್‌ ಸೌದಗರ್

ಬಿಜಾಪುರ ನಗರ: ಬಂದೇ ನವಾಜ್‌ ಮಾಬರಿ

ಗುಲ್ಬರ್ಗ ಉತ್ತರ: ನಾಸಿರ್ ಹುಸೇನ್ ಉಸ್ತಾದ್

ಬಸವಕಲ್ಯಾಣ; ಎಸ್ ವೈ ಖಾದ್ರಿ

ಹುಮ್ನಾಬಾದ್: ಸಿಎಂ ಫಯಾಜ್

ಭಾಲ್ಕಿ: ರೌಫ್ ಪಟೇಲ್

ರೋಣ: ಮುಗದಮ್‌ ಸಾಬ್‌ ಮುದೋಳ

ಕುಂದಗೋಳ: ಹಜರತ್‌ ಅಲಿ ಅಲ್ಲಾಸಾಬ್

ಹರಪನಹಳ್ಳಿ : ಎನ್ ಎಂ ನೂರ್ ಅಹಮದ್

ದಾವಣಗೆರೆ ದಕ್ಷಿಣ: ಅಮಾನುಲ್ಲಾ ಖಾನ್

ಸಾಗರ: ಜಾಕೀರ್‌

ಬೈಂದೂರು : ಮನ್ಸೂರ್ ಇಬ್ರಾಹಿಂ

ಕಾಪು: ಸಬೀನಾ ಸಮದ್

ಹೆಬ್ಬಾಳ: ಮೊಹಿದ್ ಅಲ್ತಾಫ್

ಸರ್ವಜ್ಞನಗರ: ಮೊಹಮ್ಮದ್ ಮುಷ್ತಾಕ್

ಚಿಕ್ಕಪೇಟೆ:  ಇಮ್ರಾನ್‌ಪಾಷ

ಬೆಳ್ತಂಗಡಿ: ಅಶ್ರಫ್ ಅಲಿ ಕುಂಞ

ಮಂಗಳೂರು ಉತ್ತರ: ಮೊಯಿದ್ದೀನ್ ಬಾವಾ

ವಿರಾಜಪೇಟೆ: ಮನ್ಸೂರ್‌ ಆಲಿ

ನರಸಿಂಹರಾಜ: ಅಬ್ದುಲ್‌ ಖಾದರ್ ಶಾಹಿದ್

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ