ಚುನಾವಣಾ ರಾಜಕಾರಣಕ್ಕೆ ರೇಣುಕಾಚಾರ್ಯ ನಿವೃತ್ತಿ ಘೋಷಣೆ - Mahanayaka

ಚುನಾವಣಾ ರಾಜಕಾರಣಕ್ಕೆ ರೇಣುಕಾಚಾರ್ಯ ನಿವೃತ್ತಿ ಘೋಷಣೆ

renukacharya
14/05/2023

ದಾವಣಗೆರೆ:  ಈ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಸೋಲಾಗಿರುವ ಹಿನ್ನೆಲೆಯಲ್ಲಿ ಭಾವುಕರಾಗಿರುವ  ಎಂ.ಪಿ.ರೇಣುಕಾಚಾರ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಫಲಿತಾಂಶದ ಬಳಿಕ ಹೊನ್ನಾಳಿಯಲ್ಲಿ ಬೆಂಬಲಿಗರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಯಾರಿಗೆ ಟಿಕೆಟ್ ಕೊಟ್ಟರೂ ಅವರ ಪರ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಕೊವಿಡ್ ವೇಳೆ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇನೆ.  ಸಾಕಷ್ಟ ಅಭಿವೃದ್ಧಿ ಮಾಡಿದ್ದರೂ ಜನರು ಸೋಲಿಸಿದ್ದಾರೆ ಎಂದು ಅವರು ಬೆಂಬಲಿಗರ ಮುಂದೆ ಕಣ್ಣೀರು ಹಾಕಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ