ಕಾರುಗಳ ನಡುವೆ ಅಪಘಾತ: ಇಬ್ಬರು ಮಹಿಳೆಯರಿಗೆ ಗಾಯ - Mahanayaka

ಕಾರುಗಳ ನಡುವೆ ಅಪಘಾತ: ಇಬ್ಬರು ಮಹಿಳೆಯರಿಗೆ ಗಾಯ

car accident
14/05/2023

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ.

ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಸ್ಕಾರ್ಪಿಯೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇನ್ನು ಘಟನೆಯಲ್ಲಿ ಆಲ್ಟೋ ಕಾರಿನಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ