ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ: ಎಂ ಬಿ ಪಾಟೀಲ್
ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಯೋಚಿಸುತ್ತಿದೆ ಎಂದು ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟೈಮ್ಸ್ ನೌನಲ್ಲಿ ವರದಿ ಬಂದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವರ್ಷದಿಂದ ವರ್ಷಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಬೆಂಗಳೂರು ಟೆಕ್ ಸಿಟಿ ಬೇರೆ ಆಗಿರೋದ್ರಿಂದ ಎಷ್ಟು ವಿಮಾನಗಳು ಸಿಕ್ಕರೂ ಸಹ ಕಡಿಮೆಯೇ ಎಂಬಂತಿದೆ. ಹೀಗಾಗಿ ಮತ್ತೊಂದು ಏರ್ಪೋರ್ಟ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























