ಬೈಕ್—ಬಸ್ ಡಿಕ್ಕಿ: ಬೈಕ್ ಸವಾರನ ದಾರುಣ ಸಾವು - Mahanayaka

ಬೈಕ್—ಬಸ್ ಡಿಕ್ಕಿ: ಬೈಕ್ ಸವಾರನ ದಾರುಣ ಸಾವು

malemadeshwar betta
18/06/2023

ಚಾಮರಾಜನಗರ:  ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ‌‌ ತಾಳುಬೆಟ್ಟ ಸಮೀಪ‌ ನಡೆದಿದೆ.

ಬೆಂಗಳೂರು  ಮೂಲದ ವೆಂಕಟಪ್ಪ ಮೃತ ದುರ್ದೈವಿ. ‌ವೃತ್ತಿಯಲ್ಲಿ ಮೃತನು ಆಟೋ ಚಾಲಕನಾಗಿದ್ದು ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತನ್ನ ಸ್ನೇಹಿತನ ಜೊತೆಗೆ ತೆರಳುತ್ತಿದ್ದ ಎಂದು ತಿಳಿದುಬಂದಿದೆ.

ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿಗೂ ಪೆಟ್ಟಾಗಿದ್ದೂ ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.‌

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ