ಮತಾಂತರ ನಿಷೇಧ ಕಾಯ್ದೆ ವಾಪಸ್ಸು ಪಡೆಯದಂತೆ ಚಂದ್ರಶೇಖರ ಸ್ವಾಮೀಜಿ ಜಿಲ್ಲಾಧಿಕಾರಿಗೆ ಮನವಿ
26/06/2023
ಚಿಕ್ಕಮಗಳೂರು: ಮತಾಂತರ ನಿಷೇಧ ಕಾಯ್ದೆ ವಾಪಸ್ಸು ಪಡೆಯದಂತೆ ಶಂಕರದೇವರ ಮಠದ ಚಂದ್ರ ಶೇಖರ ಸ್ವಾಮೀಜಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಎನ್.ರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಶಂಕರದೇವರ ಮಠದ ಚಂದ್ರ ಶೇಖರ ಸ್ವಾಮೀಜಿಗೆ ವಿ.ಎಚ್.ಪಿ. ಹಾಗೂ ಬಜರಂಗದಳ ಮುಖಂಡರು ಸಾಥ್ ನೀಡಿದರು. ಅಲ್ಲದೇ ಕಾಯ್ದೆ ಹಿಂಪಡೆದರೆ ಮುಂದಿನ ದಿನದಲ್ಲಿ ತೀವ್ರ ಹೋರಾಟದ ಎಚ್ಚರಿಕೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























