ಮೂಡಿಗೆರೆ: ಬಿಜೆಪಿ ಯುವ ಮುಖಂಡನ ಮೇಲೆ ಪೊಲೀಸರಿಂದ ಹಲ್ಲೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೂಡಿಗೆರೆಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದು, ಮೂಡಿಗೆರೆ ಪ್ರಮುಖ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಸಕಲೇಶಪುರ ಡಿವೈಎಸ್ಪಿ ಮಿಥುನ್ ಅವರನ್ನು ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರಘು ಸಕಲೇಶಪುರ ಎಲ್ಲಿದ್ದಾನೆಂದು ಕೇಳಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಮೇಲೆ ಪೊಲೀಸರ ಹಲ್ಲೆ ನಡೆಸಿದ್ದಾರೆ. ಖಾಕಿ ಕಾಂಗ್ರೆಸ್ ಕೈಗೊಂಬೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿಡಿಯೋ ನೋಡಿ:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw