ಜೈನ ಮುನಿಗಳ ಹತ್ಯೆ ಪ್ರಕರಣದ ಹಿಂದೆ ಐಸಿಸ್‌ ಶಂಕೆ: ಬಿಜೆಪಿ ಶಾಸಕ ಸಿದ್ದು ಸವದಿ - Mahanayaka
2:50 PM Thursday 29 - January 2026

ಜೈನ ಮುನಿಗಳ ಹತ್ಯೆ ಪ್ರಕರಣದ ಹಿಂದೆ ಐಸಿಸ್‌ ಶಂಕೆ: ಬಿಜೆಪಿ ಶಾಸಕ ಸಿದ್ದು ಸವದಿ

kamakura
10/07/2023

ಬೆಂಗಳೂರು: ಜೈನ ಮುನಿಗಳಹತ್ಯೆ ಪ್ರಕರಣದ ಹಿಂದೆ ಐಸಿಸ್‌ ಶಂಕೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಅನುಮಾನ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಿತ್ರಹಿಂಸೆ ನೀಡಿ ಕರೆಂಟ್ ಶಾಕ್ ಕೊಟ್ಟು ಕೊಂದಿದ್ದಾರೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ ಎಂದಿದ್ದಾರೆ.

ಈ ಕೃತ್ಯದ  ಹಿಂದೆ ಐಸಿಸ್ ಉಗ್ರರ ಚಿತಾವಣೆ ಇದೆ. ಆದರೆ ಸರ್ಕಾರದ ನಡೆ ಸಂಶಯಾಸ್ಪದವಾಗಿದೆ. ಸರ್ವ ಸಂಗತ್ಯಾಗ ಮಾಡಿದ ಮುನಿಗಳ ಹತ್ಯೆಯ ಹಿಂದೆ ಪಿತೂರಿ ಇದೆ. ಜೈನ ಮುನಿಗಳ ಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ