ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ರಕ್ಷಿತಾರಾಜುಗೆ 5ನೇ ಸ್ಥಾನ

12/07/2023
ಕೊಟ್ಟಿಗೆಹಾರ: ಕರ್ನಾಟಕದ ಅಂಧ ಓಟಗಾರ್ತಿ ರಕ್ಷಿತಾರಾಜು ಪ್ರಾನ್ಸ್ ನ ಪ್ಯಾರಿಸ್ ನಲ್ಲಿ ಜುಲೈ6 ರಿಂದ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ ನಲ್ಲಿ ಕೀನ್ಯಾ, ರಷ್ಯಾ, ಪೋಲೆಂಡ್, ಚೀನಾ, ಭಾರತ ಕ್ರೀಡಾಪಟುಗಳು ಭಾಗವಹಿಸಿದ್ದು ಜು.8 ರಂದು ಶನಿವಾರ ನಡೆದ ಮಹಿಳೆಯರ 1500ಮೀ ಕ್ರೀಡಾಕೂಟದಲ್ಲಿ ರಕ್ಷಿತಾರಾಜು ಟಿ11ವಿಭಾಗದಲ್ಲಿ ( 5:26.47ಸೆಕೆಂಡುಗಳಲ್ಲಿ )ಮೂರನೇ ಸ್ಥಾನ ಪಡೆದು ಪೈನಲ್ ಗೆ ಪ್ರವೇಶಿಸಿದ್ದರು.
ಆದರೆ ಜು10 ಸೋಮವಾರದಂದು ನಡೆದ 1500ಮೀ ಓಟದಲ್ಲಿ (5:24.95 ಸೆಕೆಂಡುಗಳಲ್ಲಿ)ರಕ್ಷಿತಾ 5 ನೇ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಅವರ ಕೋಚ್ ರಾಹುಲ್ ಬಾಲಕೃಷ್ಣ ತಿಳಿಸಿದ್ದಾರೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw