ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಿರ್ಮಲಾ ಸೀತಾರಾಮನ್ - Mahanayaka

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಿರ್ಮಲಾ ಸೀತಾರಾಮನ್

Nirmala Sitharaman
13/07/2023


Provided by

ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರದ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಜುಲೈ 13ರ ಗುರುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರನ್ನು ಸ್ವಾಗತಿಸಿದರು. ನಂತರ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಉಡುಪಿಗೆ ರಸ್ತೆ ಮಾರ್ಗವಾಗಿ ತೆರಳಿದರು.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ