ಪೆರಾಜೆ ಪಂಚಾಯತ್ ನಲ್ಲಿ ‘ಗೃಹಲಕ್ಷ್ಮೀ’ ಯೋಜನೆಯ ಪ್ರಥಮ ಮಂಜೂರಾತಿ ಪತ್ರ ವಿತರಣೆ

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಯಾದ ‘ಗೃಹಲಕ್ಷ್ಮೀ’ ಯೋಜನೆಯ ಪ್ರಥಮ ಮಂಜೂರಾತಿ ಪತ್ರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿತರಿಸಲಾಯಿತು.
ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ, ಉಪಾಧ್ಯಕ್ಷ ಎಸ್ . ಉಮ್ಮರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ ಶರ್ಮಾ, ಕಾರ್ಯದರ್ಶಿ ನಾರಾಯಣ ನಾಯ್ಕ, ಪಂಚಾಯತ್ ಸದಸ್ಯರಾದ ಕುಶಲ.ಯಂ.ಪೆರಾಜೆ, ಸದಸ್ಯರಾದ ಸುನೀತಾ, ಯುವ ಕಾಂಗ್ರೆಸ್ ಪ್ರಮುಖರಾದ ಪಿ.ಜೆ.ಅಬ್ದುಲ್ ಅಝೀಝ್ ಜೋಗಿಬೆಟ್ಟು ಹಾಗೂ ಪಂಚಾಯತ್ ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw