ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು! - Mahanayaka

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು!

mudigere
29/07/2023


Provided by

ಚಿಕ್ಕಮಗಳೂರು: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಕಾರು  ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನ ಕಾಫಿ ಶಾಪ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ.  ಕಾರು ಅಪಘಾತದ ಶಬ್ಧ ಕೇಳಿ ಸ್ಥಳೀಯರು ಕಾರಿನ ಬಳಿ ಓಡಿ ಹೋಗುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ