ಮೊಬೈಲ್ ಚಾರ್ಜರ್ ನಿಂದ ವಿದ್ಯುತ್ ಶಾಕ್: 8 ತಿಂಗಳ ಮಗುವಿನ ದಾರುಣ ಸಾವು

ಮೊಬೈಲ್ ಚಾರ್ಜ್ ಗೆ ಹಾಕಿದ ಪೋಷಕರು ಆಫ್ ಮಾಡದೇ ಬಿಟ್ಟಿದ್ದರು. ಇದರಿಂದಾಗಿ 8 ವರ್ಷದ ಹೆಣ್ಣು ಮಗುವೊಂದು ಪ್ರಾಣ ಕಳೆದುಕೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ಈ `ಘಟನೆ ನಡೆದಿದೆ. ಮೊಬೈಲ್ ಚಾರ್ಜರ್ ವೈರ್ ನಿಂದ ವಿದ್ಯುತ್ ಪ್ರವಹಿಸಿದ ಪರಿಣಾಮ 8 ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದೆ.
ಸಂಜನ ದಂಪತಿಯ 8 ತಿಂಗಳ ಮಗು, ಆನ್ ಮಾಡಿಟ್ಟಿದ್ದ ಮೊಬೈಲ್ ಚಾರ್ಜರ್ ನ್ನು ಬಾಯಿಗೆ ಹಾಕಿದ್ದು, ಈ ವೇಳೆ ವಿದ್ಯುತ್ ಪ್ರವಹಿಸಿದ್ದು, ವಿದ್ಯುತ್ ಶಾಕ್ ನಿಂದಾಗಿ ಮಗು ಸಾವನ್ನಪ್ಪಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw