ಬೀಜಿಂಗ್ ನಲ್ಲಿ 140 ವರ್ಷಗಳ ಬಳಿಕ ದಾಖಲೆಯ ಮಳೆ: 11 ಜನ ಬಲಿ - Mahanayaka

ಬೀಜಿಂಗ್ ನಲ್ಲಿ 140 ವರ್ಷಗಳ ಬಳಿಕ ದಾಖಲೆಯ ಮಳೆ: 11 ಜನ ಬಲಿ

Beijing
03/08/2023


Provided by

ಬೀಜಿಂಗ್ : ಚೀನಾದ ರಾಜಧಾನಿಯಾದ ಬೀಜಿಂಗ್ ನಲ್ಲಿ ಕಳೆದ ದಿನಗಳಲ್ಲಿ ಜಲಪ್ರಳಯವಾಗಿದ್ದು, ಇದು 140 ವರ್ಷಗಳ ನಂತರ ಅತ್ಯಂತ ಪ್ರಬಲವಾದ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರದಿಂದ ಬುಧವಾರ ಬೆಳಿಗ್ಗೆ ತನಕ 744.8 (29.3 ಇಂಚು) ಮಳೆಯಾಗಿದ್ದ ಬಗ್ಗೆ ವರದಿಯಾಗಿದೆ. ಮಳೆಯಿಂದಾಗಿ 11 ಜನ ಬಿಜಿಂಗ್ ನಲ್ಲಿ ಮೃತಪಟ್ಟಿದ್ದಾರೆ.

ನದಿಗಳಲ್ಲಿ ಪ್ರವಾಹ ಕಡಿಮೆಯಾಗಿದೆ. ಆದರೆ, ಸಮೀಪದಲ್ಲಿ ಹ್ಯುಬೆಯ್ ನಲ್ಲಿ ಪ್ರವಾಹ ತೀವ್ರವಾಗಿದ್ದು, ಬೀಜಿಂಗ್ ನ ಹ್ಯೂಬೆಯಲ್ಲಿ ಒಟ್ಟು 9,74,400ರಷ್ಟು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಪ್ರವಾಹದಿಂದಾಗಿ ದೇಶದಲ್ಲಿ ಒಟ್ಟು 21 ಜನರು ಸಾವನ್ನಪ್ಪಿದ್ದು, 26 ಜನರನ್ನು ನಾಪತ್ತೆಯಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ