ವಿಧಾನ ಪರಿಷತ್ ನೂತನ ಸದಸ್ಯರಾಗಿ ಉಮಾಶ್ರೀ, ಸೀತಾರಾಮ್, ಸುದಾಮ್ ದಾಸ್   ಪ್ರಮಾಣ ವಚನ ಸ್ವೀಕಾರ - Mahanayaka
9:04 PM Saturday 15 - November 2025

ವಿಧಾನ ಪರಿಷತ್ ನೂತನ ಸದಸ್ಯರಾಗಿ ಉಮಾಶ್ರೀ, ಸೀತಾರಾಮ್, ಸುದಾಮ್ ದಾಸ್   ಪ್ರಮಾಣ ವಚನ ಸ್ವೀಕಾರ

vidhanaparishad
31/08/2023

ಬೆಂಗಳೂರು:ಆಗಸ್ಟ್ 31 ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್.ಆರ್.ಸೀತಾರಾಮ್ ಮತ್ತು ಹೆಚ್.ಪಿ.ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್.ಕೆ.ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ