ಯುವತಿ ನಾಪತ್ತೆ:  ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ - Mahanayaka

ಯುವತಿ ನಾಪತ್ತೆ:  ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ

vaishnavi
03/09/2023


Provided by

ಉಡುಪಿ: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಮಂಚಿಕೋಡಿ ನಿವಾಸಿ ವೈಷ್ಣವಿ ನಾಯಕ್ (18) ಎಂಬ ಯುವತಿಯು ಸೆಪ್ಟಂಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ, ತುಳು ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

ಇತ್ತೀಚಿನ ಸುದ್ದಿ