ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 46.52 ಲಕ್ಷ ರೂ. ಮೌಲ್ಯದ ಚಿನ್ನ ವಶ - Mahanayaka
10:13 AM Saturday 23 - August 2025

ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 46.52 ಲಕ್ಷ ರೂ. ಮೌಲ್ಯದ ಚಿನ್ನ ವಶ

mangalore airport
27/09/2023


Provided by

ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 46.52 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಏರ್ ಪೋರ್ಟ್ ನಲ್ಲಿ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

5 ಮಂದಿ ಪ್ರಯಾಣಿಕರು 24 ಕ್ಯಾರೆಟ್‌ನ ಒಟ್ಟು 775 ಗ್ರಾಂ ಚಿನ್ನವನ್ನು ಒಳ ಉಡುಪು, ಏರ್‌ ಪೋಡ್ಸ್ ಮತ್ತು ಟ್ರಾಲಿಬ್ಯಾಗ್‌ ನ ರಾಡ್‌ ಗಳಲ್ಲಿ ಅಂಟಿಸಿ ಸಾಗಿಸುತ್ತಿದ್ದರು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ