ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಗೆ ತಂಪೆರೆದ ಮಳೆರಾಯ

22/03/2024
ಮಂಗಳೂರು: ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮಳೆರಾಯ ತೆಂಪೆರೆದಿದ್ದು, ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆ ಸುರಿದಿದೆ.
ಮಂಗಳೂರು ನಗರ ಹಾಗೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆಗಳಲ್ಲಿ ಮಳೆ ಸುರಿದಿದ್ದರೆ, ಇನ್ನು ಕೆಲವೆಡೆಗಳಲ್ಲಿ ಮಂಜಿನಂತೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ.
ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದ ಅಲ್ಲಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth