ಮಗನೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲು ತೆರಳಿದ ತಾಯಿ!

25/03/2024
ಯಾದಗಿರಿ: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಾಯಿ ಹಾಗೂ ಮಗ ಇಬ್ಬರೂ ಪರೀಕ್ಷೆ ಬರೆಯಲು ಮುಂದಾದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಶಹಾಪೂರ ತಾಲೂಕಿನ ಸಗರ ಗ್ರಾಮದ ತಾಯಿ ಗಂಗಮ್ಮ ಮಗ ಮಲ್ಲಿಕಾರ್ಜುನ ಜೊತೆಗೆ ಪರೀಕ್ಷೆಗೆ ಹಾಜರಾಗಿದ್ದಾರೆ.
ಇಂದು ನಡೆಯಲಿರುವ ಪ್ರಥಮ ಭಾಷಾ ಪರೀಕ್ಷೆಗೆ ತಾಯಿ ಗಂಗಮ್ಮ ಮಗನೊಂದಿಗೆ ಹಾಜರಾಗಿದ್ದಾರೆ.
32 ವರ್ಷ ವಯಸ್ಸಿನ ತಾಯಿ ಗಂಗಮ್ಮ ಶಿಕ್ಷಣದ ಮಹತ್ವ ಅರಿತುಕೊಂಡು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಮುಂದಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth