ನಮ್ಮಮೆಟ್ರೋದಲ್ಲಿ ಎಲ್ಲರೆದುರೇ ಯುವಕ—ಯುವತಿಯಿಂದ ಅಸಭ್ಯ ವರ್ತನೆ - Mahanayaka
8:20 PM Wednesday 28 - January 2026

ನಮ್ಮಮೆಟ್ರೋದಲ್ಲಿ ಎಲ್ಲರೆದುರೇ ಯುವಕ—ಯುವತಿಯಿಂದ ಅಸಭ್ಯ ವರ್ತನೆ

mettro
06/05/2024

ಬೆಂಗಳೂರು:  ನಮ್ಮ ಮೆಟ್ರೋ ರೈಲಿನಲ್ಲಿ ಯುವಕ ಹಾಗೂ ಯುವತಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಪ್ರಯಾಣಿಕರೊಬ್ಬರು ಬೆಂಗಳೂರು ಮೆಟ್ರೋ ರೈಲು ಸಂಚಾರ ನಿಗಮಕ್ಕೆ ದೂರು ನೀಡಿದ್ದಾರೆ.

ಎಕ್ಸ್ ಬಳಕೆದಾರರೊಬ್ಬರು ಮೆಟ್ರೋದಲ್ಲಿ,  ಯುವಕ ಹಾಗೂ ಯುವತಿ ಪರಸ್ಪರ ತಬ್ಬಿಕೊಂಡು ಮುತ್ತು ನೀಡುತ್ತಿರುವ ದೃಶ್ಯದ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ನಮ್ಮ ಮೆಟ್ರೋದಲ್ಲಿ ಇದೇನು ಅಸಭ್ಯ ವರ್ತನೆ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ಮೆಟ್ರೋ ದೆಹಲಿ ಮೆಟ್ರೋ ರೀತಿಯಲ್ಲಿ ಬದಲಾಗುತ್ತಿದೆ. ಮೆಟ್ರೋದಲ್ಲಿ ಅಸಭ್ಯ ವರ್ತನೆ ತೋರುವವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಬಿಎಂಆರ್ ಸಿ ಎಲ್ ಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ