ಪೊಲೀಸ್ ಕಸ್ಟಡಿಯಲ್ಲಿರುವ ಪವಿತ್ರ ಗೌಡ ಅಸ್ವಸ್ಥ

18/06/2024
ಬೆಂಗಳೂರು: ಅಶ್ಲೀಲ ಫೋಟೋ ಕಳುಹಿಸಿ ಕಿರುಕುಳ ನೀಡಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಯಲ್ಲಿರುವ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದಾರೆ. ಈ ಹಿನ್ನೆಲೆ ಇಂದು ಮಧ್ಯಾಹ್ನ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರನ್ನು ಕರೆಸಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಪವಿತ್ರಾ ಗೌಡ ಅವರನ್ನು ವೈದ್ಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97