ಶ್ರೀನಗರದಲ್ಲಿ ಮೋದಿ ಯೋಗ ಕಾರ್ಯಕ್ರಮ: ಕಾರ್ಯಕ್ರಮದ ನಂತರ ಸೆಲ್ಫಿ - Mahanayaka
11:36 PM Saturday 23 - August 2025

ಶ್ರೀನಗರದಲ್ಲಿ ಮೋದಿ ಯೋಗ ಕಾರ್ಯಕ್ರಮ: ಕಾರ್ಯಕ್ರಮದ ನಂತರ ಸೆಲ್ಫಿ

pm modi
21/06/2024


Provided by

ಶ್ರೀನಗರದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್‌ ನ್ಯಾಶನಲ್ ಕಾನ್ಫರೆನ್ಸ್ ಸೆಂಟರ್ (ಎಸ್‌ ಕೆಐಸಿಸಿ)ನಲ್ಲಿ ಪ್ರಧಾನಿ ಮೋದಿ ನೇತೃತ್ವದ ಯೋಗ ಕಾರ್ಯಕ್ರಮವನ್ನು ಬಿಗಿ ಭದ್ರತೆಯೊಂದಿಗೆ ನಡೆಸಲಾಯಿತು.

ಶ್ರೀನಗರದಲ್ಲಿ ದಾಲ್ ಸರೋವರದ ದಡದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಯೋಗ ಕಾರ್ಯಕ್ರಮದ ನಂತರ ಸೆಲ್ಫಿ ತೆಗೆದುಕೊಂಡರು. ಬಳಿಕ ತಮ್ಮ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶ್ರೀನಗರದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪ್ರಧಾನಿ ಫೋಟೋಗಳು ಜನರ ಮನಗೆದ್ದಿವೆ.

ಶ್ರೀನಗರದ ಎಸ್‌ ಕೆಐಸಿಸಿಯಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವವರನ್ನು ಹುರಿದುಂಬಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ