ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ 3 ದಿನಗಳ ಸಿಬಿಐ ಕಸ್ಟಡಿ

26/06/2024
ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡುವಂತೆ ದೆಹಲಿ ನ್ಯಾಯಾಲಯ ಬುಧವಾರ ಆದೇಶಿಸಿದೆ.
ಇಂದು ನ್ಯಾಯಾಲಯಕ್ಕೆ ಹಾಜರಾದ ಕೇಜ್ರಿವಾಲ್ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡುವಂತೆ ಸಿಬಿಐ ಮನವಿ ಮಾಡಿದ ನಂತರ ರೂಸ್ ಅವೆನ್ಯೂ ನ್ಯಾಯಾಲಯದ ರಜಾಕಾಲದ ನ್ಯಾಯಾಧೀಶ ಅಮಿತಾಬ್ ರಾವತ್ ಈ ಆದೇಶವನ್ನು ಹೊರಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth