ಅಜ್ಜಾವರ: ಅಂಬೇಡ್ಕರ್ ಭವನದ ಎದುರು ಅಂಬೇಡ್ಕರ್ ಪುತ್ಥಳಿ ನಿರ್ಮಿಸಲು ಮನವಿ - Mahanayaka

ಅಜ್ಜಾವರ: ಅಂಬೇಡ್ಕರ್ ಭವನದ ಎದುರು ಅಂಬೇಡ್ಕರ್ ಪುತ್ಥಳಿ ನಿರ್ಮಿಸಲು ಮನವಿ

sulya
19/07/2024


Provided by

ಸುಳ್ಯ: ಅಜ್ಜಾವರ ಗ್ರಾಮ ಪಂಚಾಯತ್ ನ ಮೇನಾಲ 4 ವಾರ್ಡಿನ ಸಭೆಯಲ್ಲಿ ಮೇನಾಲ ಅಂಬೇಡ್ಕರ್ ಭವನದ ಎದುರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ನಿರ್ಮಿಸಲು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತ್ತಡ್ಕ, ಗ್ರಾಮ ಸಮಿತಿ ಅಧ್ಯಕ್ಷರಾದ ಹರೀಶ್ ಮೇನಾಲ, ಗ್ಯಾರಂಟಿ ಅನುಷ್ಠಾನ ದಕ್ಷಿಣಕನ್ನಡ ಜಿಲ್ಲಾ ಸಮಿತಿ ಸದಸ್ಯರಾದ ರಂಜೀತ್ ರೈ ಮೇನಾಲ, ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲ, ಸದಸ್ಯರಾದ ಸರೋಜೀನಿ ಕರಿಯಮೂಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಾಮಾಲರವರು ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ