ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆ: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ - Mahanayaka

ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆ: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

chikamagallore
17/08/2024


Provided by

ಚಿಕ್ಕಮಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ಹಿನ್ನೆಲೆ, ತರೀಕೆರೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.

ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ತರೀಕೆರೆ ಪಟ್ಟಣದಲ್ಲಿ ಟೈಯರ್ ಗೆ ಬೆಂಕಿ ಹಾಕಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಗಾಂಧಿ ವೃತದಲ್ಲಿ ಟೈಯರ್ ಗೆ ಬೆಂಕಿ ಹಾಕಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಿಎಂ ವಿರುದ್ಧ ಇದು ಷಡ್ಯಂತ್ರ ಪ್ರಕರಣ ಎಂದು ಆರೋಪಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ