ವೀರೇಂದ್ರ ಹೆಗಡೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್ - Mahanayaka

ವೀರೇಂದ್ರ ಹೆಗಡೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್

d k shivakumar
20/04/2025


Provided by

ಮಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಟೆಂಪಲ್ ರನ್ ಮತ್ತೆ ಆರಂಭಿಸಿದ್ದಾರೆ. ಕಳೆದ ವಾರವಷ್ಟೇ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದಿದ್ದರು.

ಇದೀಗ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್ ಅವರು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮಂಜುನಾಥನ ದರ್ಶನದ ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಅವರನ್ನ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ. ಬಳಿಕ ಕಾಲಿಗೆ ಬಿದ್ದು ಆಶೀರ್ವಾದ ಸಹ ಪಡೆದಿದ್ದಾರೆ. ಬಳಿಕ ಕೆಲ ಕಾಲ ಗೌಪ್ಯ ಮಾತುಕತೆ ನಡೆಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ