ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿದ ಸಿರಿಮನೆ ಜಲಪಾತ - Mahanayaka

ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿದ ಸಿರಿಮನೆ ಜಲಪಾತ

sirimane fals
15/06/2025

ಚಿಕ್ಕಮಗಳೂರು:   ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಜೋರಿದೆ. ಶೃಂಗೇರಿ ತಾಲೂಕಿನ ಸುತ್ತಮುತ್ತ ಧಾರಾಕಾರ ಮಳೆಯಾಗಿದೆ.  ಭಾರೀ ಮಳೆಗೆ ಸಿರಿಮನೆ ಜಲಪಾತ ಮೈದುಂಬಿ ಹರಿಯುತ್ತಿದೆ.


Provided by

ಶೃಂಗೇರಿ ತಾಲೂಕಿನ ಕಿಗ್ಗಾ ತಪ್ಪಲಿನಲ್ಲಿರುವ ಸಿರಿಮನೆ ಜಲಪಾತ ಇದೆ. ಸುಮಾರು 100 ಅಡಿ ಎತ್ತರದಿಂದ ಧುಮ್ಮಿಕ್ಕುವ ಜಲಪಾತ,  ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ.  ಜಲಪಾತಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ.

ಬಂಡೆಗಳ ಮೇಲೆ ಹತ್ತಿ ಪ್ರವಾಸಿಗರು ಮೋಜು—ಮಸ್ತಿ ಮಾಡುತ್ತಿದ್ದಾರೆ. ನಿರಂತರ ಮಳೆಯಿಂದ ಕಲ್ಲುಗಳು ಜಾರುತ್ತೆ, ಎಚ್ಚರ ಎಂದು ಸ್ಥಳೀಯರು ಪ್ರವಾಸಿಗರಿಗೆ ಮನವಿ ಮಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ