ಧಾರಾಕಾರ ಮಳೆ: ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ - Mahanayaka

ಧಾರಾಕಾರ ಮಳೆ: ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

school
15/06/2025

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ , ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ‌ ಘೋಷಣೆ ಮಾಡಲಾಗಿದೆ.


Provided by

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ,NR ಪುರ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ.

ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಘೋಷಣೆ ಮಾಡಿದ್ದಾರೆ. ಮಲೆನಾಡು ,ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ