ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಇಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ.
ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಅಜಯ್ (23) ಯತೀಶ್ (23) ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಜಯ್ ತಲೆಗೆ 7–8 ಕಡೆ ಮಚ್ಚಿನ ಏಟು ಬಿದ್ದಿದ್ದು ಅಜಯ್ ಸ್ಥಿತಿ ತೀವ್ರ ಗಂಭೀರವಾಗಿದೆ. ಯತೀಶ್ ಎಡಗೈಗೆ ಗಂಭೀರ ಗಾಯವಾಗಿದ್ದು, ನರಗಳು ಕಟ್ ಆಗಿವೆ.
ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ. ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD