KGFನಲ್ಲಿ ಚಿನ್ನದ ಗಣಿಗಾರಿಕೆಗೆ  ಕೇಂದ್ರ ಸರ್ಕಾರ ಒಪ್ಪಿಗೆ - Mahanayaka

KGFನಲ್ಲಿ ಚಿನ್ನದ ಗಣಿಗಾರಿಕೆಗೆ  ಕೇಂದ್ರ ಸರ್ಕಾರ ಒಪ್ಪಿಗೆ

kgf gold mines
14/07/2025

Mahanayaka–ಕೋಲಾರ: KGF ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೈನೈಡ್ ದಿಬ್ಬಗಳಲ್ಲಿ ಚಿನ್ನ, ಪಲ್ಲಾಡಿಯಂ, ರೋಡಿಯಂ ಖನಿಜ ದಿಬ್ಬಗಳಲ್ಲಿರುವ ಖನಿಜ ಸಂಪತ್ತನ್ನು ಹೊರ ತೆಗೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ.

36,000 ಕೋಟಿ ರೂ. ಮೌಲ್ಯದ ಖನಿಜ ಸಂಪತ್ತು ಇರುವ ಬಗ್ಗೆ ಮಾಹಿತಿ ಇದೆ. ಈಗಾಗಲೇ ಚಿನ್ನದ ಅದಿರಿನ ತ್ಯಾಜ್ಯಗಳಲ್ಲಿರುವ ಮಣ್ಣಿನ ಪರೀಕ್ಷೆ ನಡೆದಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವಾಲಯ ಮಾಹಿತಿ ನೀಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ