ಭಾರೀ ಮಳೆ: ಜು.17ರಂದು ದ.ಕ. ಜಿಲ್ಲೆಯ ಈ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

16/07/2025
ಮಂಗಳೂರು: ಮಂಗಳೂರು, ಮೂಡುಬಿದಿರೆ, ಮುಲ್ಕಿ ಹಾಗೂ ಉಳ್ಳಾಲ, ಸುಳ್ಯ, ಪುತ್ತೂರು ತಾಲೂಕಿನಾದ್ಯಂತ ಬಿಡದೇ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಜು.17ರಂದು ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ವಿವಿಧ ತಾಲೂಕುಗಳ ತಹಶೀಲ್ದಾರರು ರಜೆ ಘೋಷಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD