ಖ್ಯಾತ ನಟ ಮಂಗಳೂರು ದಿನೇಶ್ ಇನ್ನಿಲ್ಲ - Mahanayaka

ಖ್ಯಾತ ನಟ ಮಂಗಳೂರು ದಿನೇಶ್ ಇನ್ನಿಲ್ಲ

dinesh mangalore
25/08/2025


Provided by

ಉಡುಪಿ: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ಸ್ವಗೃಹದಲ್ಲಿ  ನಿಧನರಾಗಿದ್ದಾರೆ.

ಇಂದು ಬೆಳಗ್ಗಿನ ಜಾವ ತಮ್ಮ  ಸ್ವಗೃಹದಲ್ಲಿ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ‘ ಆದಿನಗಳು’, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ,  ಕಿರಿಕ್ ಪಾರ್ಟಿ ಸೇರಿದಂತೆ ಹಲವಾರು  ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುಬೇಡಿಕೆಯ ನಟರಾಗಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ