ಲಂಚ ಪಡೆಯುವ ವೇಳೆಯೇ ಜೆಇ ಲೋಕಾಯುಕ್ತರ ಬಲೆಗೆ - Mahanayaka
10:19 PM Thursday 13 - August 2026

ಲಂಚ ಪಡೆಯುವ ವೇಳೆಯೇ ಜೆಇ ಲೋಕಾಯುಕ್ತರ ಬಲೆಗೆ

mallikarjuna swamy
04/11/2025

ಚಿಕ್ಕಮಗಳೂರು:   ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, ಮೆಸ್ಕಾಂ ಜ್ಯೂನಿಯರ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು,  40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಿಲ್ ಪಾಸ್ ಮಾಡಲು 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜೆಇ  ಮೇಲೆ ಚಿಕ್ಕಮಗಳೂರು ನಗರದ ಮೆಸ್ಕಾಂ ಕಚೇರಿಯಲ್ಲೇ  ದಾಳಿ‌ ನಡೆಸಲಾಯಿತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ