ಬೈಕ್, ಇಕೊ ವಾಹನ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ - Mahanayaka

ಬೈಕ್, ಇಕೊ ವಾಹನ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ

chikkamagaluru
16/07/2024

ಕೊಟ್ಟಿಗೆಹಾರ: ಕೊಟ್ಟಿಗೆಹಾರದ ದೇವನಗೂಲ್ ಬಳಿ ಮುಖ್ಯ ರಸ್ತೆಯಲ್ಲಿ ಬೈಕ್ ಹಾಗೂ ಇಕೋ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ.

ಬೈಕ್ ನುಜ್ಜು ಗುಜ್ಜಾಗಿದ್ದು ಬೈಕ್ ಕೊಟ್ಟಿಗೆಹಾರ ಕಡೆಗೆ ಬರುತ್ತಿದ್ದು ಇಕೊ ವಾಹನ ಬಾಳೂರು ಕಡೆಗೆ ಸಂಚರಿಸುತ್ತಿತ್ತು.ಬೈಕ್ ಸವಾರನಿಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97


Provided by
Provided by

ಇತ್ತೀಚಿನ ಸುದ್ದಿ