11:02 AM Thursday 21 - August 2025

ಪೊಲೀಸ್ ಕ್ವಾರ್ಟರ್ಸ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಕಾನ್ಸ್ ಟೇಬಲ್

suicide
19/01/2024

ಸಕಲೇಶಪುರ: ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ ಟೇಬಲ್ ಸೋಮಶೇಖರ್(39) ಪೊಲೀಸ್ ಕ್ವಾರ್ಟರ್ಸ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋಮಶೇಖರ್ ರು. ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರು. ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

 

ಇತ್ತೀಚಿನ ಸುದ್ದಿ

Exit mobile version