9:07 PM Thursday 4 - September 2025

ಪ್ರವಾಸಿಗರಿದ್ದ ಖಾಸಗಿ ಬಸ್’ವೊಂದು ಪಲ್ಟಿ: ಓರ್ವ ಸಾವು

chikkamagalore
24/04/2023

ಸಾಗರ: ಇಲ್ಲಿನ ಶ್ರೀ ಕ್ಷೇತ್ರ ಸಿಗಂಧೂರು ಬಳಿಯಲ್ಲಿ ಪ್ರವಾಸಿಗರಿದ್ದ ಖಾಸಗಿ ಬಸ್’ವೊಂದು ಪಲ್ಟಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸಿಗಂಧೂರು ದೇವಾಲಯಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತೋಟವೊಂದಕ್ಕೆ ಉರುಳಿ ಬಿದ್ದಿದೆ.

ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದ್ದು, ಬಸ್’ನಲ್ಲಿದ್ದ 25ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version