ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ ಯುವಕ ಸಾವಿಗೆ ಶರಣು!

31/05/2023
ಯುವಕ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ.
ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಇವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw